ಕೇಂದ್ರೀಯ ವಿದ್ಯಾಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿರೂಪಾಪುರ ಕೇಂದ್ರೀಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿರೂಪಾಪುರ ಕೇಂದ್ರೀಯ ವಿದ್ಯಾಲಯದಲ್ಲಿ 1 ರಿಂದ 5 ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ. 09 ಕೊನೆಯ ದಿನವಾಗಿದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
No comments:
Post a Comment