ಕರ್ನಾಟಕ ಹೈಕೋರ್ಟಿನಲ್ಲಿ 2019ನೇ ಸಾಲಿನ ನೇಮಕಾತಿಗಾಗಿ ತನ್ನ
ಆಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ವಿವಿಧ ಕ್ಲರ್ಕ್ ಕಮ್ ಸಹಾಯಕ ಸಂಶೋಧಕ ಹುದ್ದೆಗಳಿಗೆ
ಅರ್ಜಿ ಹಾಕಲು ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 24ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಕರ್ನಾಟಕ ಹೈಕೋರ್ಟ್
ಹುದ್ದೆ ಹೆಸರು : ಲಾ ಕ್ಲರ್ಕ್ ಕಮ್ ರಿಸರ್ಚ್ ಅಸಿಸ್ಟಂಟ್
ಒಟ್ಟು ಹುದ್ದೆ: ವಿವಿಧ
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ: ಕನಿಷ್ಠ ವಯಸ್ಸು : 18 ವರ್ಷ ಗರಿಷ್ಠ ವಯಸ್ಸು : 30 ವರ್ಷ

ಸಂಬಳ ನಿರೀಕ್ಷೆ: 16,500 ರು
ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಹಾಗೂ ವಯಕ್ತಿಕ
ಸಂದರ್ಶನ
No comments:
Post a Comment