ಕರ್ನಾಟಕ ಲೋಕಸೇವಾ ಆಯೋಗ(ಕೆಪಿ ಎಸ್ ಸಿ) ತನ್ನ ಅಧಿಕೃತ ವೆಬ್
ತಾಣದಲ್ಲಿ ಗ್ರೂಪ್ 'ಸಿ' ಹುದ್ದೆಗಳಿಗೆ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು
ಸಂಬಂಧಪಟ್ಟ ಹುದ್ದೆಗೆ ಬೇಕಾದ ಅರ್ಜಿಯನ್ನು ತುಂಬಿ ಏಪ್ರಿಲ್ 22ರೊಳಗೆ ಸಲ್ಲಿಸಬಹುದು ಸಂಸ್ಥೆ ಹೆಸರು:
ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಹುದ್ದೆ ಹೆಸರು: ಗ್ರೂಪ್ 'ಸಿ' ಉದ್ಯೋಗ ಸ್ಥಳ : ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 22.04.2019
ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ, ಡಿಪ್ಲೋಮಾ, ಪದವಿ, ಬಿಇ/ಬಿಟೆಕ್ ಅಥವಾ ತತ್ಸಮಾನ ಅರ್ಹತೆ.
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 35 ವರ್ಷ
ವೇತನ ಶ್ರೇಣಿ: 9,3000 ರು ನಿಂದ 34,800 ರು
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 22, 2019

No comments:
Post a Comment