ಆರ್ಆರ್ಬಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಣೆ ಮಾಡಗಿದೆ.
ಈ ಮುಂಚೆ ಅರ್ಜಿ ಸಲ್ಲಿಸಲು ಮಾರ್ಚ್ 8,2019 ರಿಂದ ದಿನಾಂಕ 7,4,2019 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಅಭ್ಯರ್ಥಿಗಳು ಏಪ್ರಿಲ್ 22,2019 ರ ವರೆಗೆ ಅರ್ಜಿಯನ್ನು ಸಲ್ಲಿಸಬಹುದು.ಅರ್ಜಿ ಶುಲ್ಕ ಪಾವತಿಸಲು 28-4-2019 ರವರೆಗೆ ಕಾಲವಕಾಶ ನೀಡಲಾಗಿರುತ್ತದೆ. ಒಟ್ಟಾರೆ ಸಂಪೂರ್ಣ ಪ್ರಕ್ರಿಯೆಯೊಂದಿಗೆ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ನಂತರ ಅರ್ಜಿಯ ಪ್ರಿಂಟೌಟ್ ಅನ್ನು ತೆಗೆದಿಟ್ಟುಕೊಳ್ಳಿ.
No comments:
Post a Comment